ಭಾರತೀಯರ ಸರಾಸರಿ ಜೀವಿತಾವಧಿ ಹಾಗೂ ತಲಾದಾಯ ಏರಿಕೆಯ ಪ್ರಮಾಣ ‘ಅದ್ಭುತವಾಗಿದೆ’ ಎಂದು ವಿಶ್ವಸಂಸ್ಥೆಯ ಮಾನವಾಭಿವೃದ್ಧಿ ಸೂಚ್ಯಂಕ (ಎಚ್ಡಿಐ) ವರದಿ ಶ್ಲಾಘಿಸಿದೆ.