‘ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯವೂ ಬಹುಮುಖ್ಯ’ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಗೃತಿ ಜಾಥಾವನ್ನು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.