‘ನಾಯಕರು 75 ವರ್ಷಕ್ಕೆ ಹಿಂದೆ ಸರಿಯಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ತಾವು ಹಾಗೂ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ನಲ್ಲಿ 75ನೇ ವರ್ಷಕ್ಕೆ ಕಾಲಿಡುತ್ತಿರುವ ಹೊತ್ತಲ್ಲಿ ಭಾಗವತ್ ನೀಡಿರುವ ಈ ಹೇಳಿಕೆ ಭಾರೀ ಚರ್ಚೆ ಹುಟ್ಟಿಸಿದೆ.
ಕಲಿಕೆಯಲ್ಲಿ ಹಿಂದೆ ಬಿದ್ದವರನ್ನು ಲಾಸ್ಟ್ ಬೆಂಚರ್ಸ್ ಎಂದು ಹೀಯಾಳಿಸುವುದೂ ಉಂಟು. ಇದೀಗ ಕೇರಳ ಅಂತಹ ಅಪಮಾನಕ್ಕೇ ಅಂತ್ಯ ಹಾಡಲು ಮುಂದಾಗಿದೆ. ಕೇರಳದ ಹಲವು ಶಾಲೆಗಳಲ್ಲಿ ಈಗ ‘ಲಾಸ್ಟ್ ಬೆಂಚ್’ ಇಲ್ಲ!
ಸ್ಪೇನ್ನ ಯುವ ಟೆನಿಸಿಗ ಕಾರ್ಲೋಸ್ ಆಲ್ಕರಜ್ ಸತತ 3ನೇ ಬಾರಿಗೆ ವಿಂಬಲ್ಡನ್ ಗ್ರ್ಯಾನ್ ಸ್ಲಾಂ ಟೆನಿಸ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದು, ಹ್ಯಾಟ್ರಿಕ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.
ಹರ್ಯಾಣದ ಗುರುಗ್ರಾಮದಲ್ಲಿ ತಂದೆಯಿಂದಲೇ ಹತ್ಯೆಯಾದ ರಾಷ್ಟ್ರ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್ ಕೊಲೆಗೆ ಕೌಟುಂಬಿಕ ಕಲಹವೇ ಮುಖ್ಯ ಕಾರಣ ಎನ್ನಲಾಗುತ್ತಿದ್ದು, ಮಗಳ ರೀಲ್ಸ್ ಹುಚ್ಚು, ಜನರ ಚುಚ್ಚು ಮಾತು ತಂದೆ ದೀಪಕ್ ಯಾದವ್ನನ್ನು ಕೆರಳಿಸಿತ್ತು.