ಇಸ್ರೇಲ್ ಮೇಲೆ ಏಕಾಏಕಿ ದಾಳಿ ನಡೆಸಿ ಕೊಲೆ ಮತ್ತು ಅಪಹರಣದಂತಹ ಕೃತ್ಯ ಎಸಗಿರುವ ಪ್ಯಾಲೇಸ್ತೀನ್ನ ಹಮಾಸ್ ಉಗ್ರರ ಕೃತ್ಯಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮಾತ್ರ ಪ್ಯಾಲೆಸ್ತೀನ್ ಪರ ಹೇಳಿಕೆ ನೀಡಿದ್ದಾರೆ.
ಕಾಶಿಗೆ ಪ್ರಯಾಣಿಸಿದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ , ಔಟ್ಪುಟ್ ಎಡಿಟರ್ ಎಂ.ಸಿ. ಶೋಭಾ ಅವರ ಬರಹ ಇಲ್ಲಿದೆ.
2,000 ರು. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡಿರುವ ಆರ್ಬಿಐ, ಅವುಗಳನ್ನು ಸಾರ್ವಜನಿಕ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳಲು ನೀಡಿದ್ದ ಗಡುವು ಅ.7ರ ಶನಿವಾರ ಕೊನೆಯಾಗಲಿದೆ.
ಯೂಟ್ಯೂಬರ್ ಟಿಟಿಎಫ್ ವಾಸನ್ ಬೆಂಗಳೂರು ಚೆನ್ನೈ ರಸ್ತೆಯಲ್ಲಿ ವೀಲಿಂಗ್ ಮಾಡುವ ಸಮಯದಲ್ಲಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ವಾಸನ್ ಅವರನ್ನು ಬಂಧಿಸಿದ್ದರು.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್ಐ) ನಡೆಸುತ್ತಿರುವ ಸಮೀಕ್ಷೆಗೆ ಹೆಚ್ಚುವರಿ ಕಾಲಾವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ರಾಹುಲ್ ಗಾಂಧಿಯನ್ನು ರಾವಣನ ಪಾತ್ರದಲ್ಲಿ ತೋರಿಸಿ ಸಿನಿಮಾವೊಂದರ ಪೋಸ್ಟರ್ ಎಂಬಂತೆ ಚಿತ್ರಿಸಿರುವ ಬಿಜೆಪಿ ಈ ಚಿತ್ರವನ್ನು ಜಾರ್ಜ್ ಸೊರೋಸ್ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿ ವ್ಯಂಗ್ಯವಾಡಿದೆ.