ಟಿಟಿಡಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮುಖ್ಯ ಗೌರವ ಅರ್ಚಕ ದೀಕ್ಷಿತುಲು ವಜಾಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ದೇವಸ್ಥಾನದ ಟ್ರಸ್ಟ್ನ (ಟಿಟಿಡಿ) ಸಿಇಒ ಹಾಗೂ ಶ್ರೀಶೈಲದ ಅಹೋಬಿಲ ಮಠಾಧಿಪತಿಯ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಆರೋಪದ ಸಂಬಂಧ ತಿರುಮಲ ದೇವಸ್ಥಾನದ ಮುಖ್ಯ ಗೌರವ ಅರ್ಚಕ ಎ.ವಿ.ರಮಣ ದೀಕ್ಷಿತುಲು ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ.