ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಕಲಬುರಗಿಯ 3 ಮಂದಿಯೂ ಸೇರಿದಂತೆ 60 ಯುವಕರನ್ನು ಶೀಘ್ರ ಬಿಡುಗಡೆ ಮಾಡುವಂತೆ ಪುಟಿನ್ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ 10 ತಿಂಗಳ ಅವಧಿಯಲ್ಲಿ ರೈತರಿಗೆ ವಿತರಣೆ ಮಾಡಿರುವ ಕೃಷಿ ಸಾಲದ ಪ್ರಮಾಣ 20.39 ಲಕ್ಷ ಕೋಟಿ ರು. ತಲುಪಿದೆ. ಉಳಿದ 2 ತಿಂಗಳ ಅವಧಿಯದ್ದೂ ಸೇರಿದರೆ ಒಟ್ಟಾರೆ ಸಾಲ ವಿತರಣೆ 22 ಲಕ್ಷ ಕೋಟಿ ರು. ದಾಟಬಹುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.