ಪಹಲ್ಗಾಂ ದಾಳಿ ಸಂಬಂಧ ಉಗ್ರರ ಶಿಬಿರ ನಾಶಕ್ಕೆ ಸರ್ವಪಕ್ಷಗಳ ಒಕ್ಕೊರಲಿನ ಒತ್ತಾಯಪಹಲ್ಗಾಂ ದಾಳಿ ಸಂಬಂಧ ಸರ್ವಪಕ್ಷ ಸಭೆ ನಡೆದಿದ್ದು, ಈ ವೇಳೆ, ‘ಉಗ್ರರ ಎಲ್ಲಾ ಶಿಬಿರಗಳನ್ನು ನಾಶಪಡಿಸಿ’ ಎಂದು ಎಲ್ಲಾ ಪಕ್ಷದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ ಹಾಗೂ ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ನಿಲ್ಲುತ್ತೇವೆ’ ಎಂಬ ಭರವಸೆಯನ್ನೂ ನೀಡಿದ್ದಾರೆ.