ಅಯೋಧ್ಯೆ ದಾಳಿ ಸಂಚಿಗೆ ಸ್ಲೀಪರ್ಸೆಲ್ನಿಂದ ಬೆಂಬಲ ಶಂಕೆಅಯೋಧ್ಯೆ ರಾಮಮಂದಿರ ಮತ್ತು ಗುಜರಾತ್ನ ಸೋಮನಾಥ ದೇಗುಲದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧಿತ ಅಬ್ದುಲ್ ರೆಹಮಾನ್ಗೆ, ಫರೀದಾಬಾದ್ನಲ್ಲಿ ಸ್ಲೀಪರ್ಸೆಲ್ಗಳ ಬೆಂಬಲ ಸಿಕ್ಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಆಯಾಮದಲ್ಲೂ ತನಿಖೆ ನಡೆಸಿವೆ.