ಎನ್ಡಿಎ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲು ಕಾರ್ಯತಂತ್ರಗಳನ್ನು ಬಿಜೆಪಿ ರೂಪಿಸುತ್ತಿದೆ.