ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹೋರಾಟಕ್ಕೆ ಇಳಿದಿರುವ ರೈತರು, ಭಾನುವಾರದ ಸಂಧಾನ ಸಭೆಯಲ್ಲಿ ಕೇಂದ್ರ ಸರ್ಕಾರ ಮುಂದಿಟ್ಟಿದ್ದ ಆಫರ್ ಅನ್ನು ತಿರಸ್ಕರಿಸಿದ್ದಾರೆ.