ಮೈಸೂರಿನಲ್ಲಿ ರಾಷ್ಟ್ರಮಟ್ಟದ ಏಕಲವ್ಯ ವಸತಿ ಶಾಲೆಗಳ ಕ್ರೀಡಾಕೂಟಮೈಸೂರಿನಲ್ಲಿ ರಾಷ್ಟ್ರಮಟ್ಟದ ಏಕಲವ್ಯ ವಸತಿ ಶಾಲೆಗಳ ಕ್ರೀಡಾಕೂಟ ,ಮೈಸೂರುಮೈಸೂರಿನಲ್ಲಿ ರಾಷ್ಟ್ರಮಟ್ಟದ 4ನೇ ಏಕಲವ್ಯ ಮಾದರಿ ವಸತಿ ಶಾಲೆಗಳ ಕ್ರೀಡಾಕೂಟವನ್ನು ಜನವರಿ 8 ರಿಂದ 12ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಪ. ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶ್ ಹೇಳಿದರು.