ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರೈತರ ದೆಹಲಿ ಚಲೋ ಕದನ
ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಪಂಜಾಬ್ ಮತ್ತು ಹರ್ಯಾಣದ ಸಾವಿರಾರು ರೈತರು ಮಂಗಳವಾರ ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ.
ಕಾಂಗ್ರೆಸ್ ತೊರೆದಿದ್ದ ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ
ಸೋಮವಾರವಷ್ಟೇ ತಮ್ಮ 3 ದಶಕಗಳ ಕಾಂಗ್ರೆಸ್ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಗೆ ಚಾಲನೆ
ಸೌರ ವಿದ್ಯುತ್ ಬಳಕೆ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ಗೆ ಚಾಲನೆ ನೀಡಿದ್ದಾರೆ.
6 ತಿಂಗಳಿಗಾಗುವಷ್ಟು ಸರಕಿನೊಂದಿಗೆ ದಿಲ್ಲಿಗೆ ಹೊರಟ ರೈತರು!
ವಿವಿಧ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ದೆಹಲಿ ಚಲೋ ಆರಂಭಿಸಿರುವ ಪಂಜಾಬ್ ಮತ್ತು ಹರ್ಯಾಣ ರೈತರು ಭಾರೀ ಪೂರ್ವ ತಯಾರಿಯೊಂದಿಗೆ ರಾಜಧಾನಿಯತ್ತ ಹೊರಟಿದ್ದಾರೆ.
ಒಮ್ಮೆಯೂ ಸಂಸತ್ತಲ್ಲಿ ಬಾಯಿ ಬಿಡದ ರಾಜ್ಯದ 4 ಸಂಸದರು!
ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಗುಜರಾತಿಗಳು ಕೇಡಿಗಳು: ಹೇಳಿಕೆ ಹಿಂಪಡೆದ ತೇಜಸ್ವಿ ಯಾದವ್
‘ಗುಜರಾತಿಗಳು ಕೇಡಿಗಳು’ ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿ ಮಾಡಿದ್ದ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.
ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಕೊನೆಗೂ ರಾಜೀನಾಮೆ
ಉದ್ಯೋಗಕ್ಕಾಗಿ ನಗದು ಲಂಚ ಸ್ವೀಕರಿಸಿದ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) 9 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಡಿಎಂಕೆ ನಾಯಕ, ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ, ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಕೊನೆಗೂ ರಾಜೀನಾಮೆ
ಉದ್ಯೋಗಕ್ಕಾಗಿ ನಗದು ಲಂಚ ಸ್ವೀಕರಿಸಿದ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) 9 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಡಿಎಂಕೆ ನಾಯಕ, ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ, ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಬಲ ಬೆಲೆ ಬಗ್ಗೆ ಕಾನೂನಿಗೆ ತರಾತುರಿ ಸಲ್ಲದು: ಅರ್ಜುನ್ ಮುಂಡಾ
‘ಪ್ರತಿಭಟನಾನಿರತ ರೈತರ ಜತೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರೈತರನ್ನು ಬೇರೆಡೆ ದಾರಿ ತಪ್ಪಿಸುವ ಯತ್ನಗಳು ನಡೆಯುತ್ತಿದೆ. ಅದಕ್ಕೆ ರೈತರು ಬಲಿ ಆಗಬಾರದು’ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಅರ್ಜುನ್ ಮುಂಡಾ ಮನವಿ ಮಾಡಿದ್ದಾರೆ.
ರಾಜ್ಯದ 70 ರೈತರು ಮ.ಪ್ರದೇಶದಲ್ಲಿ ವಶ
ದೆಹಲಿಯಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ರೈತರ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ದೆಹಲಿಗೆ ತೆರಳುತ್ತಿದ್ದ ಸುಮಾರು 70 ರೈತರನ್ನು ಸೋಮವಾರ ನಸುಕಿನ ಜಾವ ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
< previous
1
...
710
711
712
713
714
715
716
717
718
...
803
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ