ಪ್ರಶ್ನೆಗಾಗಿ ಲಂಚ: ಕೇಸ್ ಅ.31ಕ್ಕೆ ವಿಚಾರಣೆಗೆ ಬರಲು ಸಂಸದೆ ಮಹುವಾಗೆ ಸಮನ್ಸ್ಸಂಸತ್ತಿನಲ್ಲಿ ಪ್ರಶ್ನೆ ಕೇಳುವುದಕ್ಕೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂಬ ಪ್ರಕರಣ ಅತ್ಯಂತ ಗಂಭೀರ ಎಂದಿರುವ ಸಂಸತ್ತಿನ ನೈತಿಕ ಸಮಿತಿ, ಈ ಕುರಿತು ವಿಚಾರಣೆಗಾಗಿ ಅ.31ರಂದು ತನ್ನ ಮುಂದೆ ಹಾಜರಾಗುವಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಮನ್ಸ್ ಜಾರಿ ಮಾಡಿದೆ.