ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
5ನೇ ಇ.ಡಿ. ಸಮನ್ಸ್ಗೂ ಕೇಜ್ರಿವಾಲ್ ಚಕ್ಕರ್
ಜಾರಿ ನಿರ್ದೇಶನಾಲಯದ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಐದನೇ ಬಾರಿಗೂ ಗೈರಾಗಿದ್ದಾರೆ. ಇ.ಡಿ. ಸಮನ್ಸ್ ಕಾನೂನುಬಾಹಿರ ಎಂದು ಆಪ್ ಆರೋಪಿಸಿದೆ.
ಈ ಸಲ ಬಿಜೆಪಿಗೆ 400 ಸೀಟು: ಸದನದಲ್ಲಿ ಖರ್ಗೆ ಎಡವಟ್ಟು
ಈ ಬಾರಿ ಬಿಜೆಪಿಗೆ ಚುನಾವಣೆಯಲ್ಲಿ 400 ಸೀಟು ಬರಲಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ ಮಾತು ಕೇಳಿ ನಕ್ಕ ಮೋದಿ, ಬಿಜೆಪಿಗರು ಸಂತಸ ವ್ಯಕ್ತಪಡಿಸಿದರು.
ಕ್ರಿಮಿನಲ್ ಅಭ್ಯರ್ಥಿಗಳ ಚಿಹ್ನೆ ಕೈಕೋಳ: ಸುಪ್ರೀಂನಿಂದ ಅರ್ಜಿ ವಜಾ
ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಚಿಹ್ನೆಯಾಗಿ ಕೈಕೋಳ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕಾಂಗ್ರೆಸ್ 40 ಸೀಟು ಗೆಲ್ಲೋದು ಅನುಮಾನ: ಮಮತಾ ಚಾಟಿ
ತಾಕತ್ತಿದ್ದರೆ ವಾರಾಣಸಿಯಲ್ಲಿ ಗೆಲ್ಲಿ ಎಂದು ಕಾಂಗ್ರೆಸಿಗರಿಗೆ ಮಮತಾ ಸಡ್ಡು ಹಾಕಿದ್ದಾರೆ
ದಿಲ್ಲಿಯ ಡೆಲ್ಲಿ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬೆದರಿಕೆ: ಮಕ್ಕಳಲ್ಲಿ ಆತಂಕ
ದೆಹಲಿಯ ಡೆಲ್ಲಿ ಪಬ್ಲಿಕ್ ಸ್ಕೂಲ್ನ ಇಮೇಲ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಿ ಬಾಂಬ್ ಕುರಿತು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಜಾರ್ಖಂಡ್ನ 12ನೇ ಸಿಎಂ ಆಗಿ ಚಂಪೈ ಪ್ರಮಾಣ
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಚಂಪೈ ಸೋರೆನ್ ಪ್ರಮಾಣವಚನ ಸ್ವೀಕರಿಸಿದ್ದು, ನಾಡಿದ್ದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಜೆಎಂಎಂ ಮೈತ್ರಿ ಸರ್ಕಾರದ ಎಲ್ಲ ಶಾಸಕರೂ ಹೈದರಾಬಾದ್ಗೆ ಶಿಫ್ಟ್ ಆಗಿದ್ದಾರೆ.
ಚಾಲಕರಿಗೆ ಹೈವೇ ಬಳಿ 1000 ವಿಶ್ರಾಂತಿ ಗೃಹ: ಮೋದಿ
ಚಾಲಕರಿಗೆ ಹೆದ್ದಾರಿಗಳಲ್ಲಿ ವಿಶ್ರಾಂತಿ ಗೃಹ ನಿರ್ಮಾಣ ಮಾಡುವುದಾಗಿ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜೊತೆಗೆ ನಮ್ಮ 3ನೇ ಅವಧಿಯಲ್ಲಿ ಭಾರತ ನಂ.3 ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡ ಸರ್ಕಾರದಿಂದ ಇಂದು ಏಕರೂಪ ನಾಗರಿಕ ಸಂಹಿತೆಗೆ ಅಸ್ತು?
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಕುರಿತು ಶಿಫಾರಸು ಮಾಡಲು ರಚಿಸಿದ್ದ ಉನ್ನತ ಮಟ್ಟದ ಸಮಿತಿ ಶುಕ್ರವಾರ ತನ್ನ 749 ಪುಟಗಳ ಕರಡು ವರದಿಯನ್ನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದೆ.
ಜ್ಞಾನವಾಪಿಯಲ್ಲಿ ಪೂಜೆ ಖಂಡಿಸಿ ಮುಸ್ಲಿಮರಿಂದ ವಾರಾಣಸಿ ಬಂದ್
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ವಾರಾಣಸಿ ನಗರದಲ್ಲಿ ಮುಸ್ಲಿಮರು ಬಂದ್ ಮಾಡಿದರು.
ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ: ಇತ್ತೀಚಿನ 3ನೇ ಕೇಸು
ರಾಜಸ್ಥಾನದ ಕೋಟಾದಲ್ಲಿರುವ ವಿಜ್ಞಾನ ನಗರದಲ್ಲಿ ಬಿ ಟೆಕ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮೊಹಮ್ಮದ್ ಸೀಲಿಂಗ್ ಫ್ಯಾನ್ಗೆ ಬೆಡ್ಶೀಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
< previous
1
...
722
723
724
725
726
727
728
729
730
...
800
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!