ಆಶಾ ಕಾರ್ಯಕರ್ತೆಯರಿಗೆ ಇನ್ನು ಗ್ರಾಚ್ಯುಟಿ, ವೇತನ ಸಹಿತ ಮಾತೃತ್ವ ರಜೆ ಸವಲತ್ತುಈಗಾಗಲೇ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ದೇಶದಲ್ಲೇ ಅತಿ ಹೆಚ್ಚು, 10 ಸಾವಿರ ಸಂಬಳ ನೀಡುತ್ತಿರುವ ಸಿಎಂ ಚಂದ್ರಬಾಬು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಇದೀಗ ಅವರಿಗೆ ಗ್ರಾಚ್ಯುಟಿ, ವೇತನ ಸಹಿತ ಮಾತೃತ್ವ ರಜೆಯಂತಹ ಸವಲತ್ತುಗಳನ್ನು ನೀಡಲು ಮುಂದಾಗಿದೆ.