ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುಂಚಿನ ಕೊನೆಯ ಆಯವ್ಯಯವನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಸೈನಿಕರು ಭಾರತದ ಗಡಿಯೊಳಗೆ ನುಗ್ಗಿ ಬೆದರಿಕೆ ಹಾಕಿದ್ದಕ್ಕೆ ಸಿಡಿದೆದ್ದ ಭಾರತದ ದನಗಾಹಿಗಳು, ಅವರೊಂದಿಗೆ ಮಾತಿನ ಚಕಮಕಿ ನಡೆಸಿ ಕಲ್ಲೆಸೆದಿದ್ದಾರೆ.