ಜೆಪಿ ನಡ್ಡಾ ಹೊಂದಿದ್ದ ರಾಜ್ಯಸಭೆ ಸೀಟು ಸೋನಿಯಾ, ಪ್ರಿಯಾಂಕಾ ಗಾಂಧಿಗೆ ?ಹಿಮಾಚಲ ಪ್ರದೇಶದಿಂದ ಅಮ್ಮ/ಮಗಳ ಕಣಕ್ಕಿಳಿಸಲು ಕಾಂಗ್ರೆಸ್ ಯತ್ನ ಮಾಡಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರಿಂದ ತೆರವಾಗಲಿರುವ ರಾಜ್ಯಸಭಾ ಸ್ಥಾನಕ್ಕೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.