ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ಯ ವಿಷಯವನ್ನು ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ರಚನೆಗೆ ವಿರುದ್ಧವಾದುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭದ ‘ಯಜಮಾನತ್ವ’ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ 11 ದಿನಗಳ ಕಾಲ ಕಠಿಣ ‘ಯಮ ನಿಯಮ’ ವ್ರತಾಚಾರಣೆ ಮಾಡುತ್ತಿರುವ ಮೋದಿಯಿಂದ ನಿತ್ಯ ಅನ್ನ- ವಸ್ತ್ರದಾನ, ಗೋಪೂಜೆ, ದೇಗುಲ ಭೇಟಿ
ಅನಾಥಾಶ್ರಮವೊಂದಲ್ಲಿ ಶಿಕ್ಷೆಯ ನೆಪದಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳನ್ನು ತಲೆಕೆಳಗಾಗಿ ನೇತು ಹಾಕುವುದು ಹಾಗೂ ಮೆಣಸಿನ ಹೊಗೆ ಹಾಕುವುದು ಸೇರಿದಂತೆ ಅನಾಗರಿಕ ಕೃತ್ಯಗಳ ಮೂಲಕ ಅತ್ಯಂತ ಕ್ರೂರವಾಗಿ ಹಿಂಸಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ನೂತನವಾಗಿ ನಿರ್ಮಿಸಲಾದ ಭವ್ಯ ರಾಮಮಂದಿರಕ್ಕೆಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ 5 ವರ್ಷದ ಬಾಲರಾಮನ ವಿಗ್ರಹದ ಸಂಪೂರ್ಣ ನೋಟ ಶುಕ್ರವಾರ ಅನಾವರಣಗೊಂಡಿದೆ.