2024ರ ವಾರ್ಷಿಕ ಶಿಕ್ಷಣ ವರದಿ: ಶೇ.25ರಷ್ಟು ಗ್ರಾಮೀಣ ಮಕ್ಕಳಿಗೆ ತಮ್ಮದೇ ಭಾಷೆ ಓದಲು ಬರಲ್ಲ!2024ರ ವಾರ್ಷಿಕ ಶಿಕ್ಷಣ ವರದಿಯಲ್ಲಿ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ಹಲವು ಗ್ರಾಮೀಣ ಗಂಡು ಮಕ್ಕಳಿಗೆ ತಮ್ಮದೇ ಮಾತೃಭಾಷೆಯನ್ನು ಸರಾಗವಾಗಿ ಓದಲು ಬರುವುದಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ 12ನೇ ತರಗತಿ ಬಳಿಕ ಓದಲು ಹುಡುಗಿಯರಿಗೇ ಹೆಚ್ಚು ಆಸಕ್ತಿ ಇರುವುದಾಗಿ ವರದಿ ತಿಳಿಸಿದೆ.