ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣ ಸಂಬಂಧ ಇತ್ತೀಚೆಗೆ ಬಂಧಿಸಲ್ಪಟ್ಟ ಉಗ್ರ ಅಬೂಬಕ್ಕರ್ ಸಿದ್ದಿಕಿ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ‘ಮೀನು’. ಆತ ಎಲೆಕ್ಟ್ರಾನಿಕ್ ಉಪಕರಣ, ಟೈಮರ್ಗಳನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ ತಯಾರಿಯಲ್ಲಿ ಸ್ಪೆಷಲಿಸ್ಟ್ ಆಗಿದ್ದ
ಟ್ರಂಪ್ ಅವರ ಬಿಗ್ ಬ್ಯೂಟಿಫುಲ್ ಬಿಲ್ ಅಥವಾ ತೆರಿಗೆ ಮತ್ತು ವೆಚ್ಚ ಕಡಿತ ಬಿಲ್ಗೆ ಕೊನೆಗೂ ಅನುಮೋದನೆ ಸಿಕ್ಕಿದೆ. ಮುಂದಿನ ವರ್ಷ ಜ.1ರಿಂದ ಜಾರಿಗೆ ಬರಲಿರುವ ಈ ಹೊಸ ನಿಯಮದ ಪ್ರಕಾರ ಅಮೆರಿಕದಲ್ಲಿರುವ ವಲಸಿಗರು ಇನ್ನು ಮುಂದೆ ಸ್ವದೇಶಕ್ಕೆ ಕಳುಹಿಸುವ ಹಣದ ಮೇಲೆ ಶೇ.1ರಷ್ಟು ಹೊಸ ತೆರಿಗೆ ಬೀಳಲಿದೆ.
ಬಿಜೆಪಿಯ ಸಾರಥ್ಯವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರ ಕೈಗೆ ನೀಡುವ ಸಾಧ್ಯತೆ ದಟ್ಟ . ಈ ಸ್ಥಾನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ವನತಿ ಶ್ರೀನಿವಾಸನ್ ಹೆಸರು ಗಟ್ಟಿಧ್ವನಿಯಲ್ಲಿ
ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್ ಕಂಪನಿ ಜೇನ್ ಸ್ಟ್ರೀಟ್ನ ಸಹಸಂಸ್ಥೆಗಳ ಮೇಲೆ ಸೆಬಿ ನಿರ್ಬಂಧ ವಿಧಿಸಿದೆ.