ಲೋಕಸಭಾ ಚುನಾವಣೆಗೆ ಪ್ರಚಾರ ಮಾಡುವುದನ್ನು ತಡೆಯುವ ಉದ್ದೇಶದಿಂದ ಜಾರಿ ನಿರ್ದೇಶನಾಲಯದ ಮೂಲಕ ತನ್ನನ್ನು ಬಂಧಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಓದಿದ್ದ ಶಾಲೆಗೆ, ವಿದ್ಯಾರ್ಥಿಗಳಿಗೆ 7 ದಿನಗಳ ಅಧ್ಯಯನ ಪ್ರವಾಸದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆರಂಭಿಸಲಿದೆ.
ಅಕ್ಷತೆ ಪ್ಯಾಕೆಟ್, ರಾಮ ಮಂದಿರದ ಭಾವಚಿತ್ರ ಹಾಗೂ ದೇವಾಲಯ ನಿರ್ಮಾಣದ ವಿವರಗಳುಳ್ಳ ಭಿತ್ತಿಪತ್ರವನ್ನು ಸಂಕ್ರಾಂತಿವರೆಗೆ ಜನರಿಗೆ ನೀಡಲಾಗುತ್ತದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದಲ್ಲಿ 40-50 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ದಕ್ಷಿಣ ಭಾರತದ ಪ್ರವಾಸ ಮಾಡುತ್ತಿದ್ದಾರೆ.