ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಆಂಧ್ರಪ್ರದೇಶದಲ್ಲೂ ಜಾತಿಗಣತಿ ನಡೆಸಲು ಸಚಿವಸಂಪುಟ ಅನುಮೋದನೆ
ಜಾತಿ ಗಣತಿ, ರಾಜ್ಯ ಸರ್ಕಾರದಿಂದಲೇ ಹೂಡಿಕೆ ಬೆಂಬಲ ಬೋರ್ಡ್ ಸೇರಿದಂತೆ ಹಲವು ನಿರ್ಧಾರಗಳಿಗೆ ಆಂಧ್ರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.
ಚುನಾವಣೆ ಅರಿವಿಗಾಗಿ ಪಠ್ಯದಲ್ಲಿ ಮತದಾನ ಶಿಕ್ಷಣ ಅಳವಡಿಕೆ
ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಶಿಕ್ಷಣ ಇಲಾಖೆ, ಶಾಲೆ ಪಠ್ಯದಲ್ಲಿ ಚುನಾವಣೆ ಬಗ್ಗೆ ಅಳವಡಿಸಲು ಒಡಂಬಡಿಕೆ ಮಾಡಿಕೊಂಡಿದೆ.
ಏರ್ ಪ್ಯೂರಿಫೈಯರ್, ಮಾಸ್ಕ್ಗೆ ಹೆಚ್ಚಿದ ಬೇಡಿಕೆ
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಗಂಭೀರ ಮಟ್ಟ ಮುಟ್ಟಿದ ಬೆನ್ನಲ್ಲೇ ಏರ್ ಪ್ಯೂರಿಫೈಯರ್ಗಳು ಹಾಗೂ ಮಾಸ್ಕ್ಗಳಿಗೆ ಭಾರೀ ಬೇಡಿಕೆ ಕಂಡುಬಂದಿದೆ
ಜೆಟ್ ಏರ್ವೇಸ್ ಸ್ಥಾಪಕ ನರೇಶ್ಗೆ ಸೇರಿದ 503 ಕೋಟಿ ರು. ಇ.ಡಿ. ಜಪ್ತಿ
ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆಯ ಸ್ಥಾಪಕ ನರೇಶ್ ಗೋಯಲ್ ಅವರಿಗೆ ಸೇರಿದ 503 ಕೋಟಿ ರು. ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಹಾವು ಓಡಿಸಲು ಹಚ್ಚಿದಬೆಂಕಿ ಮನೆಯನ್ನೇ ಸುಟ್ಟಿತು
ಮನೆಗೆ ಬಂದ ಹಾವನ್ನು ಓಡಿಸಲು ಹೋಗಿ ಮನೆ ಬೆಂಕಿಗಾಹುತಿಯಾದ ಘಟನೆ ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದಿದೆ. ರಾಜ್ಕುಮಾರ್ ಎಂಬುದವರ ಮನೆಯಲ್ಲಿ ಭಾನುವಾರ ನಾಗರಹಾವು ಕಾಣಿಸಿಕೊಂಡಿತ್ತು.
ಸ್ಫೋಟ ಬಳಿಕ ಫೇಸ್ಬುಕ್ ಲೈವ್ಗೆ ಲಾಡ್ಜ್ ಮಾಡಿದ್ದ
ವಿಶ್ವದ ಅತ್ಯಂತ ಬೃಹತ್ ಚುಟುಕು ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಎಕ್ಸ್ (ಟ್ವೀಟರ್)ನ ಮೌಲ್ಯ ಕಳೆದ ಒಂದು ವರ್ಷದಲ್ಲಿ ಶೇ.50ರಷ್ಟು ಭಾರೀ ಇಳಿಕೆ ಕಂಡಿದೆ.
ರಸ್ತೆ ಅಪಘಾತದಲ್ಲಿ ಕರ್ನಾಟಕ ನಂ.5
ವಿಶ್ವದ ಅತ್ಯಂತ ಬೃಹತ್ ಚುಟುಕು ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಎಕ್ಸ್ (ಟ್ವೀಟರ್)ನ ಮೌಲ್ಯ ಕಳೆದ ಒಂದು ವರ್ಷದಲ್ಲಿ ಶೇ.50ರಷ್ಟು ಭಾರೀ ಇಳಿಕೆ ಕಂಡಿದೆ.
ನ್ಯಾನೋ ಘಟಕ ಮುಚ್ಚಿಸಿದ್ದ ದೀದಿ: ಬಂಗಾಳಕ್ಕೆ ₹ 766 ಕೋಟಿ ದಂಡ
ಟಾಟಾ ಸಂಸ್ಥೆಗೆ ಪರಿಹಾರ ನೀಡಲು ಮಧ್ಯಸ್ಥಿತಿ ಆಯೋಗ ಸೂಚನೆ
ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್ ಭೇಟಿ.
ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.
< previous
1
...
772
773
774
775
776
777
778
779
780
...
789
next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ