ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಇಸ್ರೇಲ್ನಿಂದ ಭಾರತಕ್ಕೆ 200 ಜನರ ಮೊದಲ ತಂಡ ಆಗಮನ
ಯುದ್ಧಪೀಡಿತ ಇಸ್ರೇಲ್ನಿಂದ ಭಾರತೀಯರನ್ನು ತವರಿಗೆ ಕರೆತರುವ ‘ಆಪರೇಷನ್ ಅಜಯ್’ ಕಾರ್ಯಾಚರಣೆ ಅಡಿ 200 ಭಾರತೀಯರ ಮೊದಲ ಬ್ಯಾಚ್ ಶುಕ್ರವಾರ ಯಶಸ್ವಿಯಾಗಿ ಸ್ವದೇಶಕ್ಕೆ ಮರಳಿದೆ. ಶನಿವಾರ 2ನೇ ಬ್ಯಾಚ್ ಬರುವ ನಿರೀಕ್ಷೆಯಿದೆ.
ಅಯೋಧ್ಯೆ ಬ್ರಹ್ಮಕಲಶಕ್ಕೆಕನ್ನಡಿಗನ ಪೌರೋಹಿತ್ಯ
ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆಯುವ ಭವ್ಯ ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯು ಕರ್ನಾಟಕ ಕರಾವಳಿಯ ಕನ್ನಡಿಗರೊಬ್ಬರ ಉಸ್ತುವಾರಿಯಲ್ಲಿ ನಡೆಯಲಿದೆ. ಇಡೀ ಬ್ರಹ್ಮಕಲಶೋತ್ಸವದ ಪ್ರಧಾನ ಅಧ್ವರ್ಯ ಸ್ಥಾನ ಕೂಡ ಕನ್ನಡಿಗರೇ ಆದ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಒದಗಿ ಬಂದಿದೆ.
.ಬಂಡಿದಾರಿ ಬಿಡಿಸುವ ತನಕ ರೈತಸಂಘ ಅಹೋರಾತ್ರಿ ಪ್ರತಿಭಟನೆ
ತಾಲೂಕಿನ ಹಿರೀಕಾಟಿ ಗ್ರಾಮದ ರೈತರೊಬ್ಬರ ಜಮೀನಿಗೆ ತೆರಳುತ್ತಿದ್ದ ಬಂಡಿ ದಾರಿ ಬಿಡಿಸಿಕೊಡಬೇಕು ಎಂದು ಆಗ್ರಹಿಸಿ ರೈತಸಂಘ ಕಾರ್ಯಕರ್ತರು ರೈತನ ಜಾನುವಾರುಗಳನ್ನು ತಾಲೂಕು ಕಚೇರಿಯ ಕಂಬಕ್ಕೆ ಕಟ್ಟಿ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿ ಮುಂದೆ ಧರಣಿ ನಡೆಸಿದ ಪ್ರತಿಭಟನಾಕಾರರು ತಾಲೂಕು ಆಡಳಿತದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು.
ವೇಗದ ರೈಲಿಗೆ ಹಠಾತ್ ಬ್ರೇಕ್ ಹಾಕಿದ್ದೇ ಹಳಿ ತಪ್ಪಲು ಕಾರಣ?
4 ಜನರನ್ನು ಬಲಿ ಪಡೆದ ಬಿಹಾರದ ಬಕ್ಸರ್ ರೈಲು ದುರಂತಕ್ಕೆ ಹಳಿಗಳ ದೋಷವೇ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆ ಹೇಳಿದೆ. ಆದರೆತ ಉತರ ಕೆಲವು ರೈಲ್ವೆ ಅಧಿಕಾರಿಗಳು ರೈಲು ಅತಿ ವೇಗದಲ್ಲಿ (ಗಂಟೆಗೆ 128 ಕಿ.ಮೀ.) ಸಾಗುತ್ತಿದ್ದಾಗ ಬ್ರೇಕ್ ಹಾಕಿದ್ದೇ ಹಳಿ ತಪ್ಪಲು ಕಾರಣವಿರಬಹುದು ಎಂದು ಸಂದೇಹಿಸಿದ್ದಾರೆ.
ಗಂಗಾಜಲದ ಮೇಲೆ ಜಿಎಸ್ಟಿ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ದೇಶದಲ್ಲಿ ಹಲವೆಡೆ ಮಾರಾಟ ಮಾಡಲಾಗುತ್ತಿರುವ ಪವಿತ್ರ ಗಂಗಾ ಜಲದ ಮೇಲೆ ಯಾವುದೇ ತರಹದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
6 ರಾಜ್ಯಗಳಲ್ಲಿ ಪಿಎಫ್ಐ ಮೇಲೆ ಎನ್ಐಎ ದಾಳಿ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧ ತನ್ನ ದಾಳಿ ಮುಂದುವರೆಸಿರುವ ಎನ್ಐಎ, ಬುಧವಾರ 6 ರಾಜ್ಯಗಳ 20 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ರ್ಯಾಲಿ ವೇಳೆ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಈ ದಾಳಿ ನಡೆಸಲಾಗಿದೆ.
ಅಮಿತಾಭ್ ಜನ್ಮದಿನಕ್ಕೆಕಲ್ಕಿ 2898 ಎಡಿ ಚಿತ್ರದಪೋಸ್ಟರ್ ಬಿಡುಗಡೆ
ಅಮಿತಾಬ್ ಬಚ್ಚನ್ ನಟನೆಯ ಬಹುನಿರೀಕ್ಷಿತ ಚಿತ್ರ ಪ್ರಾಜೆಟ್ ಕೆಯ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಕಲ್ಕಿ 2898 ಎಡಿ ಎಂದು ಹೆಸರಿಸಲಾಗಿದೆ.
ಬರಲಿದೆ, ವಂದೇಭಾರತ್‘ಸಾಧಾರಣ್’ ಹೊಸ ರೈಲು
ವಂದೇ ಭಾರತ್ ಸರಣಿಯಲ್ಲಿ ಅಗ್ಗದ ರೈಲಿದುರೈಲಿನ ಮೊದಲ ಫೋಟೋಗಳು ಸೋರಿಕೆ
ರಣಬೀರ್, ರಶ್ಮಿಕಾ ಲಿಪ್ ಲಾಕ್: ‘ಅನಿಮಲ್’ ಚಿತ್ರದ ಹೊಸ ಪೋಸ್ಟರ್
ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಚಿತ್ರದ ಹೊಸ ಪೋಸ್ಟರ್ವೊಂದನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದರಲ್ಲಿ ರಣಬೀರ್, ರಶ್ಮಿಕಾ ಲಿಪ್ ಲಾಕ್ ಮಾಡಿದ್ದಾರೆ.
ಕಲ್ಲು ಪುಡಿ ಪ್ರಾಧಿಕಾರದ ನೋಟಿಸ್ಗೆ ಕವಡೆಕಾಸಿನ ಕಿಮ್ಮತ್ತಿಲ್ಲ!
ತಾಲೂಕಿನ ಹಿರೀಕಾಟಿ ಬಳಿಯ ಕೆಲ ಕ್ರಷರ್ಗಳು ಮಧ್ಯ ರಾತ್ರಿಯ ಸಮಯದಲ್ಲೂ ಜಿಲ್ಲಾ ಕಲ್ಲು ಪುಡಿ ನಿಯಂತ್ರಣ ಪ್ರಾಧಿಕಾರದ ನಿಯಮ ಉಲ್ಲಂಘಿಸಿ ಸದ್ದು ಮಾಡುತ್ತಿದ್ದು, ಗ್ರಾಮದ ಜನರು ನೆಮ್ಮದಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ
< previous
1
...
780
781
782
783
784
785
786
787
788
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ