ಜಗತ್ತು ಕಂಡ ಅತ್ಯಂತ ದೊಡ್ಡ ಉತ್ಸವ ನಂಬಿಕೆ, ಸಂಪ್ರದಾಯ, ತಂತ್ರಜ್ಞಾನದ ಕುಂಭಕ್ಕೆ ತೆರೆಜಗತ್ತು ಕಂಡ ಅತ್ಯಂತ ದೊಡ್ಡ ಉತ್ಸವ, ಭಕ್ತಿ, ಅಧ್ಯಾತ್ಮ, ನಂಬಿಕೆ, ಶ್ರದ್ಧೆ, ತಂತ್ರಜ್ಞಾನದ ಮಹಾ ಸಂಗಮವಾದ ಮಹಾಕುಂಭ ಮೇಳಕ್ಕೆ ಬುಧವಾರ ತೆರೆ ಬಿದ್ದಿದೆ. ಕಳೆದ 45 ದಿನಗಳಿಂದ ಜಗತ್ತಿನ ಆಕರ್ಷಣೆಯ ಕೇಂದ್ರವಾಗಿದ್ದ ಕುಂಭಮೇಳ ಕೋಟ್ಯಂತರ ಜನರನ್ನು ತನ್ನತ್ತ ಬರಸೆಳೆದು ಇತಿಹಾಸ ಸೃಷ್ಟಿಸಿದೆ.