ಸಿಬಿಎಸ್ಇ 10ನೇ ಕ್ಲಾಸ್ ಪರೀಕ್ಷೆ ವರ್ಷಕ್ಕೆ 2 ಬಾರಿಸಿಬಿಎಸ್ಇ ಮಂಡಳಿ, 2026ನೇ ಶೈಕ್ಷಣಿಕ ವರ್ಷದಿಂದ 10ನೇ ಕ್ಲಾಸ್ಗೆ 2 ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ಈ ಕುರಿತ ಕರಡು ನಿಯಮಕ್ಕೆ ಮಂಡಳಿ ಅನುಮೋದನೆ ನೀಡಿದ್ದು. ಮಾ.9ರೊಳಗೆ ಸಾರ್ವಜನಿಕರ ಸಲಹೆಗೆ ಆಹ್ವಾನಿಸಲಾಗಿದೆ. ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಿದೆ.