ಫೆ.26ರಂದು ಈಶ ಫೌಂಡೇಶನ್ ಶಿವರಾತ್ರಿ ಉತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ, ಡಿಕೆಶಿ ಅತಿಥಿಗಳುಫೆ.26ರಂದು ಇಲ್ಲಿನ ಈಶ ಯೋಗಕೇಂದ್ರದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.