ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಭಾರತದ ಆರ್ಥಿಕತೆ ಏರಿಕೆ,ಚೀನಾದ್ದು ಇಳಿಕೆ: ಐಎಂಎಫ್
ಭಾರತದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿದ್ದು, 2023-2024ರಲ್ಲಿ ಈ ಹಿಂದೆ ಅಂದಾಜಿಸಿದ್ದಕ್ಕಿಂತ ಹೆಚ್ಚಿನ ಆರ್ಥಿಕ ಪ್ರಗತಿಯನ್ನು ಭಾರತ ಸಾಧಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವಿಶ್ವಾಸ ವ್ಯಕ್ತಪಡಿಸಿದೆ. ಆದರೆ ಇದೇ ವೇಳೆ ಚೀನಾದ ಜಿಡಿಪಿ ದರ ಈ ಹಿಂದೆ ಅಂದಾಜಿಸಿದ್ದಕ್ಕಿಂತ ಕುಸಿಯುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.
ತಮಿಳುನಾಡಲ್ಲಿ ಪಟಾಕಿ ಘಟಕ ಸ್ಫೋಟ: 9 ಸಾವು
ಕರ್ನಾಟಕದ ಬೆಂಗಳೂರು ಸನಿಹದ ಅತ್ತಿಬೆಲೆಯ ಪಟಾಕಿ ಘಟಕದ ಸ್ಫೋಟ ಬೆನ್ನಲ್ಲೇ ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿರುವ ಪಟಾಕಿ ತಯಾರಿಕಾ ಘಟಕವೊಂದು ಸ್ಫೋಟಗೊಂಡು 9 ಜನರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ.
ನೆಕ್ಲೇಸ್ ಮಾಡಲು ಕೀನ್ಯಾದಿಂದಅಮೆರಿಕಕ್ಕೆ ಜಿರಾಫೆ ಮಲ ತಂದಳು!
ಅಮೆರಿಕದಿಂದ ಕೀನ್ಯಾಗೆ ಹೋಗಿದ್ದ ಮಹಿಳೆಯೊಬ್ಬಳು ಅಲ್ಲಿಂದ ಜಿರಾಫೆಯ ಮಲವನ್ನು ಹೊತ್ತು ತಂದಿದ್ದಾಳೆ.
500 ಹಮಾಸ್ ನೆಲೆ ಧ್ವಂಸ: ಇಸ್ರೇಲ್ ಉಗ್ರ ಬೇಟೆ
ತನ್ನ ದೇಶದ ಮೇಲೆ ಕಂಡುಕೇಳರಿಯದ, ಅಚ್ಚರಿಯ ದಾಳಿ ನಡೆಸಿದ ಹಮಾಸ್ ಉಗ್ರರ ಮೇಲೆ ಮುಗಿಬಿದ್ದಿರುವ ಇಸ್ರೇಲಿ ಪಡೆಗಳು, ಸಮರದ 3ನೇ ದಿನವಾದ ಸೋಮವಾರ ದೇಶದ ದಕ್ಷಿಣ ಭಾಗಗಳಲ್ಲಿ ಅಡಗಿರುವ ಉಗ್ರರ ಪತ್ತೆಗೆ ಭಾರೀ ಕಾರ್ಯಾಚರಣೆ ಆರಂಭಿಸಿವೆ.
ನ.23ಕ್ಕೆ ರಾಜಸ್ಥಾನದಲ್ಲಿ 1 ಲಕ್ಷ ಮದುವೆ, ಅಂದು ಚುನಾವಣೆ ಬೇಡ: ಶೆಖಾವತ್
ನ.23ರಂದೇ ರಾಜಸ್ಥಾನದಲ್ಲಿ ಬರೋಬ್ಬರಿ 1 ಲಕ್ಷ ಮದುವೆಗಳಿವೆ. ಹೀಗಾಗಿ ಅಂದು ಚುನಾವಣೆ ನಡೆಸುವುದು ಸೂಕ್ತವಲ್ಲ. ರಾಜ್ಯದಲ್ಲಿ ಚುನಾವಣಾ ದಿನಾಂಕವನ್ನು ಬದಲಾಯಿಸಿ’ ಎಂದು ರಾಜಸ್ಥಾನ ಬಿಜೆಪಿ ಮುಖಂಡ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಆಗ್ರಹಿಸಿದ್ದಾರೆ.
ನಾನು ಬರ್ತೀನಿ ನನ್ನಪತ್ನಿ ಮಕ್ಕಳ ಬಿಟ್ಟುಬಿಡಿ: ಉಗ್ರರಿಗೆ ಹತಾಶ ತಂದೆ
ಉಗ್ರರ ಸೆರೆಯಲ್ಲಿರುವ ತನ್ನ ಹೆಂಡತಿ ಮತ್ತು ಇಬ್ಬರು ಚಿಕ್ಕ ಹೆಣ್ಣು ಮಕ್ಕಳ ರಕ್ಷಣೆಗಾಗಿ ತಂದೆಯೋರ್ವ ತನ್ನ ಅಳಲು ತೋಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಸ್ವಿಸ್ ಬ್ಯಾಂಕಲ್ಲಿ ಹಣ ಇಟ್ಟವರ 5ನೇ ಪಟ್ಟಿ ಭಾರತಕ್ಕೆ ಹಸ್ತಾಂತರ
ತೆರಿಗೆಗಳ್ಳರ ಸ್ವರ್ಗ ಎಂದು ಹೇಳಲಾಗುವ ಸ್ವಿಜರ್ಲೆಂಡಿನ ಬ್ಯಾಂಕುಗಳಲ್ಲಿ ಹಣ ಇರಿಸಿರುವ ಭಾರತದ ಶ್ರೀಮಂತರ ಮಾಹಿತಿಯನ್ನು ಸ್ವಿಜರ್ಲೆಂಡ್ ಸರ್ಕಾರ ಭಾರತ ಸರ್ಕಾರಕ್ಕೆ ಹಸ್ತಾಂತರಿಸಿದೆ.
ಬೆದರಿಕೆ ಹಿನ್ನೆಲೆಯಲ್ಲಿ ನಟ ಶಾರುಖ್ ಖಾನ್ಗೆ ವೈ+ ಭದ್ರತೆ
ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಸಂಭಾವ್ಯ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ‘ವೈ ’ ಭದ್ರತೆಯನ್ನು ಒದಗಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪತಿಗೆ ವಿಡಿಯೋ ಕಾಲ್ ವೇಳೆ ಕೇರಳ ನರ್ಸ್ಗೆ ಹಮಾಸ್ ಬಾಂಬ್!
ಇಸ್ರೇಲ್ ಮೇಲೆ ಪ್ಯಾಲೆಸ್ತೀನಿ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಕೇರಳ ಮೂಲದ ನರ್ಸ್ ಶೀಜಾ ಆನಂದ್ (41) ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿಗೆ ವಿಡಿಯೋ ಕಾಲ್ ಮಾಡುವಾಗಲೇ ಈಕೆಗೆ ಹಮಾಸ್ ಉಗ್ರರು ಸಿಡಿಸಿದ ಬಾಂಬ್ ತಾಗಿದ್ದು, ಅಲ್ಲಿನ ಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ.
ಇಸ್ರೇಲ್ ಯುದ್ಧಭೂಮಿಯಲ್ಲಿ ಯೋಧರಜೊತೆ ಸೇರಿದ ಮಾಜಿ ಪ್ರಧಾನಿ ಬೆನ್ನೆಟ್
ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಮಾಡಿರುವ ಬೆನ್ನಲ್ಲೇ ತಮ್ಮ ಮೀಸಲು ಕರ್ತವ್ಯಕ್ಕೆ ಹಾಜರಾಗಿರುವ ಇಸ್ರೇಲ್ನ ಮಾಜಿ ಪ್ರಧಾನಿ ಸಫ್ತಾಲಿ ಬೆನ್ನೆಟ್ ಯುದ್ಧಭೂಮಿಯಲ್ಲಿ ಸೈನಿಕರ ಜೊತೆ ಸೇರಿಕೊಂಡಿದ್ದಾರೆ.
< previous
1
...
813
814
815
816
817
818
819
820
821
next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ