ಪ್ರತಿಭಟಿಸುತ್ತಿರುವ ಇಂದು ರೈತರ ಜತೆ ಜೋಶಿ 2ನೇ ಸುತ್ತಿನ ಸಂಧಾನ : ಪ್ರಹ್ಲಾದ್ ಜೋಶಿ ಭಾಗಿಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕಾನೂನು ರೂಪಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು 1 ವರ್ಷದಿಂದ ಹರ್ಯಾಣ, ಪಂಜಾಬ್ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಜತೆಗಿನ 2ನೇ ಸುತ್ತಿನ ಸಂಧಾನ ಸಭೆ ಶನಿವಾರ ಚಂಡೀಗಢದಲ್ಲಿ ನಡೆಯಲಿದೆ.