ಕಾನೂನು ರೀತಿ ‘ಮಹಾ’ ಚುನಾವಣೆನಡೆದಿದೆ: ರಾಗಾಗೆ ಆಯೋಗ ಸ್ಪಷ್ಟನೆ2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಔಪಚಾರಿಕವಾಗಿ ಪತ್ರ ಬರೆದಿದ್ದು, ಸಂಸತ್ತು ಅಂಗೀಕರಿಸಿದ ಕಾನೂನುಗಳು ಮತ್ತು ನಿಯಮಗಳ ಪ್ರಕಾರ ಎಲ್ಲಾ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ