ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದ ಅಂತ್ಯಕ್ಕೆ ಆಕಾಶದಲ್ಲಿ ಅಪರೂಪದ ಖಗೋಳ ವಿದ್ಯಮಾನಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ, ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವವೆಂದೇ ಖ್ಯಾತವಾಗಿರುವ ಮಹಾಕುಂಭ ಮೇಳ ಫೆ.26ರ ಶಿವರಾತ್ರಿಯಂದು ಮುಕ್ತಾಯವಾಗಲಿದ್ದು, ಆ ಸಂದರ್ಭದಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ವಿದ್ಯಮಾನವೊಂದು ಘಟಿಸಲಿದೆ.