ಅಮೆರಿಕದಲ್ಲಿ ಮುನೀರ್ಗೆ ಪಾಕಿಗಳಿಂದಲೇ ಪ್ರತಿಭಟನೆ ಬಿಸಿಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಸೇನಾ ಮುಖ್ಯಸ್ಥ ಜ।ಅಸೀಂ ಮುನೀರ್ಗೆ ಪ್ರತಿಭಟನೆ ಬಿಸಿ ಎದುರಾಗಿದ್ದು, ಅಮೆರಿಕದಲ್ಲಿರುವ ಪಾಕಿಸ್ತಾನಿ ಪ್ರಜೆಗಳು, ‘ಆಸಿಮ್ ಮುನೀರ್ ಹೇಡಿ, ಸಾಮೂಹಿಕ ಕೊಲೆಗಾರ’ ಎಂದು ಟೀಕಿಸಿ ಪ್ರತಿಭಟಿಸಿದ ಘಟನೆ ನಡೆದಿದೆ.