ಗುಜರಾತ್ ವಿಮಾನ ದುರಂತದಲ್ಲಿ ಪವಾಡಸದೃಶವಾಗಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅಪಘಾತದಿಂದ ತಾವು ಪಾರಾದ ರೀತಿಯನ್ನು ವಿವರಿಸಿದ್ದಾರೆ.
ಗುರುವಾರ ಪತನವಾದ ಏರ್ ಇಂಡಿಯಾ ವಿಮಾನ ಮನೆಗಳಿಗೆ ತೀರಾ ಸಮೀಪದಲ್ಲಿ ಹಾದುಹೋಗಿತ್ತು. ಪೈಲಟ್ ಸಮಯಪ್ರಜ್ಞೆ ತೋರಿದ್ದರಿಂದ ವಸತಿ ಪ್ರದೇಶದಲ್ಲಿದ್ದ ಸುಮಾರು 1,500ರಿಂದ 2,000 ಜನರ ಪ್ರಾಣ ಉಳಿಯಿತು
ಶುಕ್ರವಾರ ಇರಾನ್ ಮೇಲೆ ದಾಳಿ ನಡೆಸಿದ್ದ ಇಸ್ರೇಲ್, ಈ ದಾಳಿಯನ್ನು ಇರಾನ್ನೊಳಗಿಂದಲೇ ಸಂಘಟಿಸಿತ್ತು ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
ರಾಜಾ ರಘುವಂಶಿ ಹತ್ಯೆಗೆ ರೂಪಿಸಿದ್ದ ಸಂಚಿನ ಭೀಕರತೆ ಪೊಲೀಸ್ ತನಿಖೆಯಲ್ಲಿ ಬಗೆದಷ್ಟು ಬಯಲಾಗುತ್ತಿದೆ. ಹನಿಮೂನ್ಗೆ ಕರೆದೊಯ್ಯುವುದಕ್ಕೂ ಮುನ್ನವೇ 5 ಸಲ ಕೊಲೆಗೆ ಸಂಚು ರೂಪಿಸಿ ವಿಫಲರಾಗಿದ್ದರು ಎನ್ನುವ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ.