ಹೊಣೆ ಹೊತ್ತು ರಾಜೀನಾಮೆ ಕೊಡಿ: ಸಿದ್ದುಗೆ ಬಿವೈವಿ ಪತ್ರ- ನೈತಿಕ ಜವಾಬ್ದಾರಿ ಹೊರಿ । ಇಲ್ಲದಿದ್ದರೆ ಇತಿಹಾಸ ಕ್ಷಮಿಸಲ್ಲ‘ಸಿದ್ದರಾಮಯ್ಯನವರೇ, ನ್ಯಾಯವಲ್ಲದ ಸಾವುಗಳಿಗೆ ಕನಿಷ್ಠ ನ್ಯಾಯ ಸಿಗಬೇಕೆಂದರೆ ಹೊಣೆಗೇಡಿತನದ ನಿರ್ಧಾರ ಕೈಗೊಂಡ ನೀವು ನೈತಿಕ ಜವಾಬ್ದಾರಿಯನ್ನು ಹೊರಲೇಬೇಕು. ಇಲ್ಲದಿದ್ದರೆ ಇತಿಹಾಸ ಎಂದಿಗೂ ನಿಮ್ಮನ್ನು ಕ್ಷಮಿಸಲಾರದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.