ಖಲಿಸ್ತಾನಿ ಉಗ್ರ ಅಮೃತ್‌ ಪಾಲ್‌ ಲೋಕಸಭಾ ಚುನಾವಣಾ ಕಣಕ್ಕೆ

| Published : Apr 26 2024, 12:49 AM IST / Updated: Apr 26 2024, 05:18 AM IST

ಖಲಿಸ್ತಾನಿ ಉಗ್ರ ಅಮೃತ್‌ ಪಾಲ್‌ ಲೋಕಸಭಾ ಚುನಾವಣಾ ಕಣಕ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಅಸ್ಸಾಂನ ದಿಬ್ರುಗಢ್‌ ಕೇಂದ್ರ ಕಾರಾಗೃಹದಲ್ಲಿರುವ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್‌ ಸಿಂಗ್‌ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಚಂಡೀಗಢ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಅಸ್ಸಾಂನ ದಿಬ್ರುಗಢ್‌ ಕೇಂದ್ರ ಕಾರಾಗೃಹದಲ್ಲಿರುವ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್‌ ಸಿಂಗ್‌ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. 

ಈ ಬಗ್ಗೆ ಸಿಂಗ್‌ ಅವರ ವಕೀಲ ರಾಜ್‌ದೇವ್‌ ಸಿಂಗ್‌ ಖಾಲ್ಸಾ ಮಾತನಾಡಿ, ಜೈಲಿನಲ್ಲಿರುವ ಅಮೃತ್‌ಪಾಲ್‌ ಅವರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೇನೆ.

 ಸಿಂಗ್‌ ಸ್ಪರ್ಧೆಗೆ ಸಮ್ಮತಿ ಸೂಚಿಸಿದ್ದಾರೆ. ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದರು.