ಸಾರಾಂಶ
ಅಯೋಧ್ಯೆಯ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಾಯಿತು.
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ವಿಶ್ವ ಹಿಂದೂ ಪರಿಷತ್ತಿನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮತ್ತು ಆರ್‌ಎಸ್‌ಎಸ್ ಮುಖಂಡ ರಾಮ್ ಲಾಲ್ ಅವರು ಶುಕ್ರವಾರ ಆಹ್ವಾನ ನೀಡಿದರು.