ಮಹಾರಾಷ್ಟ್ರದ ರಾಜಕೀಯದಲ್ಲಿ ಸಂಚಲನ ! ಡಿಸಿಎಂ ಶಿಂಧೆಗೆ ಸಿಎಂ ದೇವೇಂದ್ರ ಫಡ್ನವೀಸ್‌ ಟಾಂಗ್

| N/A | Published : Feb 13 2025, 12:48 AM IST / Updated: Feb 13 2025, 04:13 AM IST

ಸಾರಾಂಶ

ಮಹಾರಾಷ್ಟ್ರದಲ್ಲಿ   ಎನ್‌ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ.   ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್‌ ಟಾಂಗ್ ಕೊಟ್ಟಿದ್ದರೆ, ಉದ್ಧವ್‌ ಬಣಕ್ಕೆ ಶರದ್‌ ಪವಾರ್‌ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮುಂಬೈ : ಮಹಾರಾಷ್ಟ್ರದಲ್ಲಿ ಮಹಾವಿಕಾಶ ಅಘಾಡಿ ಸರ್ಕಾರ ಪತನಗೊಂಡು, ಎನ್‌ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ. ಇದಕ್ಕೆ ಉದಾಹರಣೆಯಾಗಿ ಸೋಮವಾರದಿಂದೀಚೆಗೆ ಹಲವು ಬೆಳವಣಿಗೆ ನಡೆದಿವೆ.  

ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್‌ ಟಾಂಗ್ ಕೊಟ್ಟಿದ್ದರೆ, ಉದ್ಧವ್‌ ಬಣಕ್ಕೆ ಶರದ್‌ ಪವಾರ್‌ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.