ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗರ ಸೊಸೆ ಬಿಜೆಪಿಗೆ

| Published : Mar 31 2024, 02:13 AM IST / Updated: Mar 31 2024, 05:19 AM IST

ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗರ ಸೊಸೆ ಬಿಜೆಪಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ ನಾಯಕ ಶಿವರಾಜ್‌ ಪಾಟೀಲ್‌ ಸೊಸೆ ಅರ್ಚನಾ ಬಿಜೆಪಿ ಸೇರಿದ್ದಾರೆ.

ಮುಂಬೈ: ಹಿರಿಯ ಕಾಂಗ್ರೆಸ್‌ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಸಚಿವ ಶಿವರಾಜ ಪಟೇಲ್‌ ಸೊಸೆ ಅರ್ಚನಾ ಪಟೇಲ್ ಲೋಕಸಭೆ ಚುನಾವಣೆ ಮುನ್ನ ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಅರ್ಚನಾ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವನ್‌ಕುಲೆ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. 

ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಲಾತೂರ್‌ನ ಶಿವರಾಜ್ ಪಾಟೀಲ್ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಗೃಹ ಸಚಿವರಾಗಿದ್ದರು. 26/11 ಮುಂಬೈ ಭಯೋತ್ಪಾದನಾ ದಾಳಿ ಬಳಿಕ ರಾಜೀನಾಮೆ ನೀಡಿದ್ದರು.