ನಕ್ಸಲ್‌ ದಾಳಿಗೆ ಯೋಧ ಬಲಿ

| Published : Nov 18 2023, 01:00 AM IST

ಸಾರಾಂಶ

ಗರಿಯಾಬಂದ್‌: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್‌ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.