₹ 2 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ವಿಶ್ವನಾಥ್‌ ಚಾಲನೆ

| Published : Sep 01 2024, 01:50 AM IST

₹ 2 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ವಿಶ್ವನಾಥ್‌ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದ ಸನಾತನನಗರ ಮತ್ತು ಅರುಣೋದಯ ಬಡಾವಣೆಯಲ್ಲಿ ಅಂದಾಜು 2 ಕೋಟಿ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್‌.ಆರ್‌.ವಿಶ್ವನಾಥ್ ಶುಕ್ರವಾರ ಚಾಲನೆ ನೀಡಿದರು.

ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದ ಸನಾತನನಗರ ಮತ್ತು ಅರುಣೋದಯ ಬಡಾವಣೆಯಲ್ಲಿ ಅಂದಾಜು 2 ಕೋಟಿ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್‌.ಆರ್‌.ವಿಶ್ವನಾಥ್ ಶುಕ್ರವಾರ ಚಾಲನೆ ನೀಡಿದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಅಮರಾವತಮ್ಮ, ಮಾಜಿ ಅಧ್ಯಕ್ಷ ಚಂದ್ರಶೇಖರ್, ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ಮಾಜಿ ಜಿಪಂ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್, ರಾಜಾನುಕುಂಟೆ ಗ್ರಾಪಂ ಮಾಜಿ ಅಧ್ಯಕ್ಷ ಎಸ್‌.ಜಿ.ನರಸಿಂಹಮೂರ್ತಿ(ಎಸ್ಟಿಡಿ ಮೂರ್ತಿ), ಆರ್‌ಎಸ್‌ಎಸ್‌ಎನ್‌ ಬ್ಯಾಂಕ್ ನಿರ್ದೇಶಕ ಮಂಜುನಾಥ ರೆಡ್ಡಿ, ಗ್ರಾಪಂ ಸದಸ್ಯರಾದ ಪದ್ಮಶ್ರೀ ನಾಗರಾಜರೆಡ್ಡಿ, ಕೆ.ಬಾಬು, ಮಲ್ಲೇಶ್, ಜೀವಿತ ಮುನಿಕೃಷ್ಣ, ಹರೀಶ್, ನಂಜೇಗೌಡ, ಕೆಂಪೇಗೌಡ, ಬಿಜೆಪಿ ಮುಖಂಡ ಸತೀಶ್ ರೆಡ್ಡಿ ಮತ್ತಿತರರಿದ್ದರು.