ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಸಿ.ಎಸ್.ಬಿರಾದಾರ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ವಲಯ ಮಟ್ಟದ ಮೇಲಾಟಗಳ ಕ್ರೀಡಾಕೂಟಗಳಲ್ಲಿ ಪಿಡಿಜೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ 400 ಮೀಟರ್ ಓಟ ಮತ್ತು 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಕನ್ನಡಪ್ರಭ ವಾರ್ತೆ ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಸಿ.ಎಸ್.ಬಿರಾದಾರ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ವಲಯ ಮಟ್ಟದ ಮೇಲಾಟಗಳ ಕ್ರೀಡಾಕೂಟಗಳಲ್ಲಿ ಪಿಡಿಜೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ 400 ಮೀಟರ್ ಓಟ ಮತ್ತು 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ವೇಳೆ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ ಜೋಶಿ, ಸಿಆರ್‌ಪಿ ಶಿವನಗೌಡ ಬಿರಾದಾರ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.