೫೪ನೇ ಸಂಸ್ಥಾಪನೆ ದಿನಾಚರಣೆ

| Published : Apr 12 2024, 01:01 AM IST

ಸಾರಾಂಶ

ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ೫೪ನೇ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಎನ್.ಎಸ್.ಯು.ಐ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆ ದಿ.ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹಾಗೂ ನೂತನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಪೂಜೆ ಸಲ್ಲಿಸಿದರು.

ನಾಗಠಾಣ ಶಾಸಕ ವಿಠ್ಠಲ್ ಕಟಕಡೊಂಡ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಅಮಿತ ಚವ್ಹಾಣ ಮುಂತಾದವರು ಇದ್ದರು.