8 sheep killed by lightning in Kanahalli

ಸೊರಬ: ಕಾನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ೮ ಕುರಿ ಸಾವನ್ನಪ್ಪಿವೆ. ಗ್ರಾಮದ ಬಸಪ್ಪ ಅವರಿಗೆ ಸೇರಿವೆ. ಬಸಪ್ಪ ಕುಟುಂಬ ಸಂಕಷ್ಟಕ್ಕೆ ಒಳಗಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಬಸಪ್ಪ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಸೊರಬ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

----

ಫೋಟೊ:೦೪ಕೆಪಿಸೊರಬ-೦೩ : ಸೊರಬ ತಾಲೂಕಿನ ಕಾನಹಳ್ಳಿಯಲ್ಲಿ ಸಿಡಿಲು ಬಡಿದು ೮ ಕುರಿಗಳು ಸಾವು ಕಂಡಿವೆ.