ಭದ್ರಾವತಿಯಲ್ಲಿ ಕಬ್ಬಿಣದ ಬೃಹತ್‌ ಗೇಟ್ ಬಿದ್ದು ಬಾಲಕನಿಗೆ ಗಾಯ

| Published : Dec 04 2023, 01:30 AM IST

ಭದ್ರಾವತಿಯಲ್ಲಿ ಕಬ್ಬಿಣದ ಬೃಹತ್‌ ಗೇಟ್ ಬಿದ್ದು ಬಾಲಕನಿಗೆ ಗಾಯ
Share this Article
  • FB
  • TW
  • Linkdin
  • Email

ಸಾರಾಂಶ

ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.

ಭದ್ರಾವತಿ: ಆಟವಾಡುತ್ತಿದ್ದ ಬಾಲಕನ ಮೇಲೆ ಬೃಹತ್ ಗಾತ್ರದ ಕಬ್ಬಿಣದ ಗೇಟ್ ಮುರಿದು ಬಿದ್ದಿರುವ ಘಟನೆ ನಗರದ ಮಿಲ್ಟ್ರಿಕ್ಯಾಂಪ್‌ ಪೊಲೀಸ್ ವಸತಿ ಗೃಹದ ಮುಖ್ಯದ್ವಾರದ ಬಳಿ ನಡೆದಿದೆ. ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.

- - - -ಡಿ3ಬಿಡಿವಿಟಿ4:

ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕ.