ಸಾರಾಂಶ
ನಂಜನಗೂಡು: ತಾಲೂಕಿನ ತೊರವಳ್ಳಿ ಗ್ರಾಮದ ಬಳಿ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ನಂಜನಗೂಡು: ತಾಲೂಕಿನ ತೊರವಳ್ಳಿ ಗ್ರಾಮದ ಬಳಿ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ತಿಂಗಳಲ್ಲಿ ಸೆರೆಸಿಕ್ಕ ಎರಡನೇ ಚಿರಿತೆ ಇದಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ಚಾಮರಾಜನಗರ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯೊಂದನ್ನು ಸೆರೆ ಹಿಡಿದಿದ್ದರು.
ಈಗ ಮತ್ತೊಂದು ಚಿರತೆ ಸಿಕ್ಕಿ ಬಿದ್ದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈಗ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಚಿರತೆ ಸೆರೆ ಸಿಕ್ಕಿದೆ.;Resize=(128,128))
;Resize=(128,128))
;Resize=(128,128))