ಭದ್ರಾವತಿ: ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶುಕ್ರವಾರ ತವರಿಗೆ ಮರಳಿದ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್‌ರವರನ್ನು ದೊಡ್ಡೇರಿ ಗ್ರಾಪಂ ವ್ಯಾಪ್ತಿಯ ಮುಖಂಡರು ಹಾಗು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿದರು. ಗಂಗೂರಿನ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಟಿ.ಪಿ ವಿಶ್ವನಾಥ್‌ರವರನ್ನು ಅಭಿನಂದಿಸುವ ಮೂಲಕ ಗೌರವಿಸಲಾಯಿತು. ರವಿ, ಮಂಜಣ್ಣ, ಶ್ರೀನಿವಾಸ್, ಪರಮೇಶ್ವರಪ್ಪ, ರಾಮಮೂರ್ತಿ, ಜಗದೀಶ್, ಬಾಬುರಾವ್, ರಾಮ, ಸಿದ್ದರಾಮಪ್ಪ, ಗಣೇಶ್, ಸತೀಶ್ ಹಾಗೂ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ನೌಕರ ವರ್ಗದವರು ಉಪಸ್ಥಿತರಿದ್ದರು.
ಯೋಧ ಟಿ.ಪಿ ವಿಶ್ವನಾಥ್ರಿಗೆ ಅದ್ಧೂರಿ ಸ್ವಾಗತ
ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶುಕ್ರವಾರ ತವರಿಗೆ ಮರಳಿದ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್‌ರವರನ್ನು ದೊಡ್ಡೇರಿ ಗ್ರಾಪಂ ವ್ಯಾಪ್ತಿಯ ಮುಖಂಡರು ಹಾಗು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.