ಸಾರಾಂಶ
ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಮಾಲಾಶ್ರೀ ತಮ್ಮ ಮಕ್ಕಳೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಮಾಲಾಶ್ರೀ ತಮ್ಮ ಮಕ್ಕಳೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಗ ಆರ್ಯನ್ ಹಾಗೂ ಮಗಳು ನಟಿ ಆರಾಧನಾ ರಾಮ್ ಅವರೊಂದಿಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದ ಅವರಿಗೆ ದೇವಾಲಯದ ಆಡಳಿತ ಮಂಡಳಿ ವಿಶೇಷ ಪೂಜೆಗೆ ಅವಕಾಶ ಕಲ್ಪಿಸಿತ್ತು.