ಸಾರಾಂಶ
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಟಾಲಿವುಡ್ ನಟಿ ನಭಾನಟೇಶ್ ಭೇಟಿ ನೀಡಿ ಶ್ರೀ ಶಾರದಾಂಬೆ ಸೇರಿದಂತೆ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೂ ತೆರಳಿ ದರ್ಶನ ಪಡೆದರು.
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಟಾಲಿವುಡ್ ನಟಿ ನಭಾನಟೇಶ್ ಭೇಟಿ ನೀಡಿ ಶ್ರೀ ಶಾರದಾಂಬೆ ಸೇರಿದಂತೆ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೂ ತೆರಳಿ ದರ್ಶನ ಪಡೆದರು.
ಶ್ರೀಮಠದ ನರಸಿಂಹವನದಲ್ಲಿನ ಶ್ರೀ ಗುರುಭವನಕ್ಕೆ ತೆರಳಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರ ದರ್ಶನ,ಆಶೀರ್ವಾದ ಪಡೆದರು.ವಿದ್ಯಾರಣ್ಯಪುರ ವ್ಯಾಪ್ತಿಯ ದುರ್ಗಾದೇವಸ್ಥಾನದ ಶ್ರೀ ಶಾರದಾಂಬೆ ಕ್ಷೇತ್ರ ಪಾಲಕಿ ದೇವತೆ ಹರಾವರಿ ಶ್ರೀ ದುರ್ಗಾಂಬೆ ದೇವಾಲಯದ ಸನ್ನಿಧಿಗೂ ತೆರಳಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
30 ಶ್ರೀ ಚಿತ್ರ 2-ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಟಾಲಿವುಡ್ ನಟಿ ನಭಾ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು.