ಸಾರಾಂಶ
 ತಾಲೂಕಿನ ಅಂಕಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಭಾರಿಸಿದ್ದು, 9 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಗುಂಡ್ಲುಪೇಟೆ: ತಾಲೂಕಿನ ಅಂಕಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಭಾರಿಸಿದ್ದು, 9 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾದ ಅಮ್ಮಣಮ್ಮ, ದೇವಪ್ಪ ಎಂ,ಆರ್,ನಾಗರಾಜು, ಪರಶಿವಮೂರ್ತಿ, ಮಂಜುನಾಥ್, ಕೆ.ರಾಜಶೇಖರಪ್ಪ, ಎನ್ ರಾಣಿ, ಸಿ.ರುದ್ರಪ್ಪ, ವಿರುಪಾಕ್ಷ ಜಯಭೇರಿ ಬಾರಿಸಿದ್ದಾರೆ.
ಅಂಕಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಜಯಭೇರಿ ಭಾರಿಸಿದರೆ ಕಾಂಗ್ರೆಸ್ ಸೋಲು ಅನುಭವಿಸಿದೆ. ಗೆಲುವು ಸಾಧಿಸಿದ ಬಳಿಕ ಬಿಜೆಪಿ ಬೆಂಬಲಿತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.;Resize=(128,128))
;Resize=(128,128))
;Resize=(128,128))
;Resize=(128,128))