ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ

| Published : Jun 29 2024, 12:38 AM IST

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ
Share this Article
  • FB
  • TW
  • Linkdin
  • Email

ಸಾರಾಂಶ

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್- ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅನ್‌ಲೈಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್‌ಸೈಟ್ shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ 2024ರ ಜುಲೈ 10ರ ಒಳಗೆ ಅರ್ಜಿಸಲ್ಲಿಸಬೇಕು.

ಯಾದಗಿರಿ:

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್- ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅನ್‌ಲೈಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್‌ಸೈಟ್ shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ 2024ರ ಜುಲೈ 10ರ ಒಳಗೆ ಅರ್ಜಿಸಲ್ಲಿಸಬೇಕು, ಇಲಾಖಾ ಸಹಾಯವಾಣಿ ದೂ.ಸಂ.080-8050770005 ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ಅರ್ಜಿಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ shp.karnataka.gov.in ಅರ್ಜಿಸಲ್ಲಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.comಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.