20 ಜನ ನಗರ ಜೆಡಿಎಸ್‌ ವಕ್ತಾರರ ನೇಮಕ

| Published : Apr 09 2024, 01:46 AM IST / Updated: Apr 09 2024, 06:00 AM IST

ಸಾರಾಂಶ

ಜೆಡಿಎಸ್‌ ಪಕ್ಷದ ವಿಚಾರ, ನಿಲುವುಗಳನ್ನು ಮಾಧ್ಯಮದಲ್ಲಿ ಮಂಡಿಸಲು ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ

ಬೆಂಗಳೂರು: ಜೆಡಿಎಸ್‌ ಪಕ್ಷದ ವಿಚಾರ, ನಿಲುವುಗಳನ್ನು ಮಾಧ್ಯಮದಲ್ಲಿ ಮಂಡಿಸಲು ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

 ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಟಿ.ಶ್ರೀಕಂಠೇಗೌಡ, ಆರ್.ಪ್ರಕಾಶ್, ಗಂಗಾಧರ ಮೂರ್ತಿ, ಹೆಚ್.ಎನ್.ದೇವರಾಜು, ಶೀಲಾ ನಾಯಕ್, ಪ್ರಶಾಂತಿ ಗಾವಂಕರ್, ತಾರಾ ಲೋಕೇಶ್, ಶ್ವೇತಾ ಯಾದವ್, ಛಾಯಾ, ಜಿ. ಟಿ.ರೇವಣ್ಣ, ಪ್ರವೀಣ್ ಕುಮಾರ್ ಎ.ಎಂ., ಪ್ರದೀಪ್ ಕುಮಾರ್, ಎ.ನಾಗೇಂದ್ರ ಪ್ರಸಾದ್ ಬಾಬು, ಎಸ್.ಜಿ.ವೀರಣ್ಣ, ಪಿ.ವಿ.ಎಸ್.ಪ್ರಸಾದ್, ಎನ್. ಚಂದ್ರಶೇಖರ್, ಶೈಲಾ ರಾವ್, ನರಸಿಂಹ ಮೂರ್ತಿ, ಎಂ.ಗೋಪಾಲ ಅವರು ವಕ್ತಾರರಾಗಿ ನೇಮಕಗೊಂಡಿದ್ದಾರೆ.